- Advertisement -
- Advertisement -
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ (ಡಿ. 15) ಆರೋಪಪಟ್ಟಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ತಿಳಿಸಿರುವ ಬಗ್ಗೆ ದ ಹಿಂದ್ ವರದಿ ಮಾಡಿದೆ.



ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೂವರು ಭಯೋತ್ಪಾದಕರು ನೇರ ಭಾಗಿಯಾಗಿರುವುದು NIA ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

ಎನ್ಐಎ ಅಧಿಕಾರಿಗಳು ಸೋಮವಾರ ಜಮ್ಮುವಿನ NIA ವಿಶೇಷ ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -








