Saturday, June 6, 2026
spot_imgspot_img
spot_imgspot_img

ಸತತ 11ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್

- Advertisement -
- Advertisement -

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನವು ನಿಯಂತ್ರಣ ರೇಖೆಯಲ್ಲಿ ಸತತ 11ನೇ ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ.

ಇದಕ್ಕೆ ಭಾರತ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಹಲವಾರು ಸ್ಥಳಗಳಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ. ಕುಪ್ಪಾರಾ, ಬಾರಾಮುಲ್ಲಾ, ಪೂಂಚ್, ರಾಜೇರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅನ್ನೂ‌ರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ತಿಳಿಸಿದೆ.

- Advertisement -

Related news

error: Content is protected !!