Friday, June 27, 2025
spot_imgspot_img
spot_imgspot_img

ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

- Advertisement -
- Advertisement -

ನವದೆಹಲಿ: ಭೂ, ಜಲ, ವಾಯು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

ಜಗತ್ತನ್ನು ಆತಂಕಕ್ಕೀಡು ಮಾಡಿದ ನಾಲ್ಕು ದಿನಗಳ ಉದ್ವಿಗ್ನತೆ ನಂತರ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಂದು ಸಂಜೆ 5 ಗಂಟೆಯಿಂದಲೇ ಎಲ್ಲಾ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ.

- Advertisement -

Related news

error: Content is protected !!