Sunday, June 29, 2025
spot_imgspot_img
spot_imgspot_img

ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದ ಭಾರತ; ದೇಶ ತೊರೆಯಲು 24 ಗಂಟೆಗಳ ಗಡುವು!

- Advertisement -
- Advertisement -

ನವದೆಹಲಿ: ಕೇಂದ್ರ ಸರ್ಕಾರ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದೆ. ಅವರ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ” ಚಟುವಟಿಕೆಗಳಿಗಾಗಿ ಪಾಕಿಸ್ತಾನದ ಹೈಕಮಿಷನ್‌ನಲ್ಲಿದ್ದ ಸಿಬ್ಬಂದಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದ್ದು, 24 ಗಂಟೆಗಳ ಒಳಗೆ ಭಾರತ ತೊರೆಯುವಂತೆ ಆದೇಶಿಸಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದೆ.ಅವರ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಿಗಾಗಿ ಪಾಕಿಸ್ತಾನದ ಹೈಕಮಿಷನ್‌ನಲ್ಲಿದ್ದ ಸಿಬ್ಬಂದಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದ್ದು, 24 ಗಂಟೆಗಳ ಒಳಗೆ ಭಾರತ ತೊರೆಯುವಂತೆ ಆದೇಶಿಸಲಾಗಿದೆ.ಬೇಹುಗಾರಿಕೆ ಆರೋಪದ ಮೇಲೆ ಸಿಕ್ಕಿಬಿದ್ದಿರುವ ವ್ಯಕ್ತಿ, ಒಬ್ಬ ಸಿಬ್ಬಂದಿಯಾಗಿದ್ದು, ಅಧಿಕಾರಿಯಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಭಾರತದಲ್ಲಿ ತನ್ನ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿದ್ದ ಸಿಬ್ಬಂದಿಯೊಬ್ಬರನ್ನು ದೇಶದಿಂದ ಹೊರಗೆ ಹಾಕಲಾಗಿದ್ದು, 24 ಗಂಟೆಯೊಳಗೆ ದೇಶ ತೊರೆಯುವಂತೆ ಸೂಚಿಸಲಾಗಿದೆ.

- Advertisement -

Related news

error: Content is protected !!