Monday, June 22, 2026
spot_imgspot_img
spot_imgspot_img

ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಪಾಕ್ ಪ್ರಧಾನಿಗೆ ಮೋದಿ ಹಾರೈಕೆ

- Advertisement -
- Advertisement -

ನವದೆಹಲಿ: ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಚೀನಾ ವ್ಯಾಕ್ಸಿನ್ ತೆಗೆದುಕೊಂಡ 48 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇಮ್ರಾನ್​ ಖಾನ್​ ಅವರ ಕೊರೊನಾ ಟೆಸ್ಟ್ ಪಾಸಿಟಿವ್ ಬಂದಿದೆ ಎಂದು ಪಾಕಿಸ್ತಾನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ರವರಿಗೆ ಕೋವಿಡ್​-19 ನಿಂದ ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

- Advertisement -

Related news

error: Content is protected !!