Sunday, May 5, 2024
spot_imgspot_img
spot_imgspot_img

ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ ಪಕ್ಷದ ಅಧ್ಯಕ್ಷ ಶಹಬಾಜ್ ಷರೀಫ್ ಬಂಧನ

- Advertisement -G L Acharya panikkar
- Advertisement -

ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ ಪಕ್ಷದ ಅಧ್ಯಕ್ಷ ಶಹಬಾಜ್ ಷರೀಫ್​ರನ್ನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ.

ಶಹಬಾಜ್ ಶರೀಫ್​ ಮಾಜಿ ಪ್ರಧಾನಿ ನವಾಜ್ ಶರೀಫ್ ಸಹೋದರರಾಗಿದ್ದು, ಕಳೆದ ವಾರವಷ್ಟೆ ಇವರ ವಿರುದ್ಧ 700 ಕೋಟಿ ರೂಪಾಯಿ ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಶಹಬಾಜ್ ಷರೀಫ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಲಾಹೋರ್‌ ಹೈಕೋರ್ಟ್‌ ತಿರಸ್ಕರಿಸಿದ ಬೆನ್ನಿಗೆ ಅವರನ್ನು ಪೊಲೀಸ್ರು ಬಂಧಿಸಿದ್ದಾರೆ.

- Advertisement -

Related news

error: Content is protected !!