Saturday, June 6, 2026
spot_imgspot_img
spot_imgspot_img

ಅರೆನಗ್ನ ಸ್ಥಿತಿಯಲ್ಲಿ ಅಪ್ರಾಪ್ತ ಯುವತಿಯ ಶವ ಪತ್ತೆ!

- Advertisement -
- Advertisement -

ಪಣಜಿ: ಅಪ್ರಾಪ್ತ ಯುವತಿಯೊಬ್ಬಳ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗೋವಾದ ಕಲಂಗುಟ್ ಬೀಚ್‌ನಲ್ಲಿ ನಡೆದಿದೆ.

ಮೃತಳನ್ನು ಶಾಪ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷ ಯುವತಿ ಎನ್ನಲಾಗಿದೆ.

ನಿನ್ನೆ ಬೆಳಗ್ಗೆಯಿಂದಲೇ ನಾಪತ್ತೆಯಾದ ಯುವತಿ ತಾನು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತಂದೆಯ ಜೊತೆಗೆ ಬಸ್ ನಲ್ಲಿ ಡ್ರಾಪ್ ತೆಗೆದುಕೊಂಡಿದ್ದಳು ಎನ್ನಲಾಗಿದೆ. ಆದರೆ,ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ, ಯುವತಿ ಕೆಲಸಕ್ಕೆ ಶಾಪ್‌ಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಯುವತಿ ಬಳಕೆ ಮಾಡುತ್ತಿದ್ದ ಮೊಬೈಲ್ ಫೋನ್ ಮನೆಯಲ್ಲೇ ಬಿಟ್ಟು ಹೋಗಿದ್ದಳು. ಇದಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!