Friday, June 14, 2024
spot_imgspot_img
spot_imgspot_img

“ವಿಟ್ಲ ಪಟ್ಟಣ ಪಂಚಾಯಿತಿ ಕಚೇರಿಗೆ ಸ್ಯಾನಿಟೈಸೇಶನ್”

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ರೋಗ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯಿತಿ ಕಚೇರಿ ಮತ್ತು ಕಚೇರಿ ಆವರಣಕ್ಕೆ ಸ್ಯಾನಿಟೈಸೇಶನ್ ಮಾಡಲಾಯಿತು.

ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದ ಸಾರ್ವಜನಿಕ ಸೇವೆಯನ್ನು ಸ್ಥಗಿತಗೊಳಿಸಲಾಯಿತು. ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಕಂದಾಯ ನಿರೀಕ್ಷಕ ಪಕೀರ ಮೂಲ್ಯ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ನಡೆಸಲಾಯಿತು.

- Advertisement -

Related news

error: Content is protected !!