Thursday, April 25, 2024
spot_imgspot_img
spot_imgspot_img

ಶ್ರೀ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನ ಇದರ ವರ್ಷಾವಧಿ ಕೋಲೋತ್ಸವ- ದೇವರ ದರ್ಶನ ಪಡೆದ ಬಿ ರಮಾನಾಥ ರೈ

- Advertisement -G L Acharya panikkar
- Advertisement -

ಬಂಟ್ವಾಳ: ಶ್ರೀ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನ ಇದರ ವರ್ಷಾವಧಿ ಕೋಲೋತ್ಸವಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್,ರವೀಂದ್ರ ಸಪಲ್ಯ,ಚಂದ್ರಶೇಖರ ಬಾಳ್ತಿಲ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!