Friday, June 19, 2026
spot_imgspot_img
spot_imgspot_img

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್ ಆಯ್ಕೆ

- Advertisement -
- Advertisement -

ನೂತನ ಸದಸ್ಯರಿಂದ ಅಧಿಕಾರ ಸ್ವೀಕಾರ

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟಗೊಂಡಿದ್ದು, ಡಿ.18 ರಂದು ದೇವಳದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ನೂತನ ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ, ಮಂಜಲಡ್ಡು ನಿವಾಸಿ ಕೃಷ್ಣವೇಣಿ, ಸಾಮತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ ಮಹಾಬಲ ರೈ ವಳತ್ತಡ್ಕ, ಕಲಿಮಾರ್ ನಿವಾಸಿ ಸುಭಾಷ್ ರೈ ಬೆಳ್ಳಿಪ್ಪಾಡಿ, ನರಿಮೊಗರು ನಿವಾಸಿ ವಿನಯ್ ಕುಮಾರ್ ಬಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ್ ಭಟ್ ಅವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!