Friday, April 26, 2024
spot_imgspot_img
spot_imgspot_img

ಪಟಾಕಿ ಪ್ಯಾಕ್ಟರಿಯಲ್ಲಿ ಸ್ಫೋಟ: 9 ಮಂದಿ ದುರ್ಮರಣ

- Advertisement -G L Acharya panikkar
- Advertisement -

ಪಟಾಕಿ ಪ್ಯಾಕ್ಟರಿಯಲ್ಲಿ ಸ್ಫೋಟಗೊಂಡು 9 ಮಂದಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್ನರ್ಕೋಯಿಲ್ ಎಂಬಲ್ಲಿ ನಡೆದಿದೆ. 5 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯಿಂದ ಕಟ್ಟಡ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಸ್ಫೋಟದ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಪ್ಯಾಕ್ಟರಿ ಚೆನ್ನೈನಿಂದ 190 ಕಿ.ಮೀ ದೂರದಲ್ಲಿರುವ ಕಡಲೂರು ಜಿಲ್ಲೆಯ ಕಟ್ಟುಮನ್ನರ್ಕೋಯಿಲ್ ಪ್ರದೇಶದಲ್ಲಿದೆ.

- Advertisement -

Related news

error: Content is protected !!