Thursday, July 3, 2025
spot_imgspot_img
spot_imgspot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

- Advertisement -
- Advertisement -

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿ ಯಲ್ಲಿ 72ನೆಯ ಗಣರಾಜ್ಯೋತ್ಸವನ್ನು ಆಚರಿಸಲಾತ್ತು.


ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಜಬಾರ್ ರವರು ಧ್ವಜಾರೋಣಗೈದರು.
ಮುಖ್ಯ ಅತಿಥಿಗಳಾಗಿ ನೂತನ ಪಂಚಾಯತ್ ಸದಸ್ಯರಾದ ಹಬೀಬ್ ಎಮ್ ಎಚ್ ಮಾಜಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಇಸುಬು, ಎಸ್ ಡಿ ಎಮ್ ಸಿ ಸದಸ್ಯರಾದ ಅಬ್ದುಲ್ ರಜಾಕ್ ಶಾಲಾ ಶಿಕ್ಷಕರು ಭಾಗವಾಹಿಸಿದರು.
ಶಾಲಾ ಮುಖ್ಯ ಗುರುಗಳಾದ ಶರಣಪ ಉಮರಗಿರವರು ಸ್ವಾಗತಿಸಿ ವಂದಿಸಿದರು.

- Advertisement -

Related news

error: Content is protected !!