Friday, May 3, 2024
spot_imgspot_img
spot_imgspot_img

ಕಾಳುಮೆಣಸಿನಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ

- Advertisement -G L Acharya panikkar
- Advertisement -

ಮಸಾಲೆ ಪದಾರ್ಥಗಳಲ್ಲಿ ಒಂದಾದ ಕಾಳುಮೆಣಸು ಹೆಚ್ಚಿಸುವುದರೊಂದಿಗೆ ಆಹಾರದ ರುಚಿ ಆರೋಗ್ಯಕ್ಕೂ ಉಪಯುಕ್ತವಾಗಿದೆ. ಆಯುರ್ವೇದದಲ್ಲೂ ಇದನ್ನು ಔಷಧಿಯಾಗಿ ಉಪಯೋಗಿಸುತ್ತಾರೆ. ಅಡುಗೆಯಲ್ಲಿ ಖಾರಕ್ಕಾಗಿ ಬಳಸುವ ಪದಾರ್ಥಗಳಲ್ಲಿ ಕಾಳುಮೆಣಸು ಕೂಡ ಒಂದು.
-ಮೆಣಸಿನ ಪುಡಿ ಬದಲು ಕಾಳುಮೆಣಸು ಅಥವಾ ಕರಿಮೆಣಸು ಬಳಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ.

ಆಹಾರಕ್ಕೆ ಸರಿಯಾದ ಪೋಷಕಾಂಶಗಳನ್ನು ಹೊರತೆಗೆಯಲು ಕಾಳುಮೆಣಸು ಸಹಕರಿಸುತ್ತದೆ. ಇದರಲ್ಲಿರುವ ಫೈಟೋನ್ಯೂಟ್ರಿಯೆಂಟ್ಸ್ ಎಂಬ ಅಂಶ ದೇಹದಲ್ಲಿರುವ ಹೆಚ್ಚಿನ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಅದರ ಜೊತೆಗೆ ದೇಹದ ಕಲ್ಮಶವನ್ನು, ಹೆಚ್ಚುವರಿ ನೀರನ್ನು ಹೊರಹಾಕಲು ಮೂತ್ರ ವಿಸರ್ಜನೆ ಹಾಗು ಬೆವರು ಸರಿಯಾಗಿ ಆಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ದೇಹದ ತೂಕ ಕಡಿಮೆ ಆಗಲು ಸಹಾಯಕವಾಗಿದೆ. ಆಹಾರ ಪದಾರ್ಥಗಳ ಮೇಲೆ ಕಾಳುಮೆಣಸಿನ ಪುಡಿ ಬಳಸುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದು. ಅತೀ ಆದರೆ ಅಮೃತವೂ ವಿಷ ಎಂಬಂತೆ ಹೆಚ್ಚು ಖಾರ ತಿನ್ನಬೇಡಿ. ಇದರಿಂದ ಇತರ ತೊಂದರೆಗಳು ಕಾಣಿಸಿಕೊಳ್ಳಬಹುದು.

ಕಾಳು ಮೆಣಸಿನ ಚಹಾ ಮಾಡಿ ಕುಡಿಯುವುದರಿಂದ ಆರೋಗ್ಯದ ಮೇಲೆ ಹಲವು ಸಕಾರಾತ್ಮಕ ಪರಿಣಾಮ ಬೀರಲಿದೆ. ಅದರಲ್ಲೂ ತೂಕ ಇಳಿಸಲು ನೆರವಾಗುತ್ತದೆ.ಅಷ್ಟು ಮಾತ್ರವಲ್ಲದೆ, ಜೀರ್ಣಕ್ರಿಯೆ ಕೂಡ ಉತ್ತಮವಾಗುತ್ತದೆ. ಕಾಳು ಮೆಣಸಿಗೆ ಭಾರೀ ಬೇಡಿಕೆ ಇದೆ ಮಲೆನಾಡು, ಕರಾವಳಿ ಭಾಗದಲ್ಲಿ ಹೆಚ್ಚಿನ ರೈತರು ಕಾಳು ಮೆಣಸನ್ನು ಬೆಳಸುತ್ತಾರೆ.
ಹಾಗಾಗಿ ಶೀತ, ಕಫವಾದರೆ ಕಾಳು ಮೆಣಸಿಗೆ ಸ್ವಲ್ಪ ಜೇನು ತುಪ್ಪ ಸೇರಿಸಿ ಸೇವಿಸುದರ ಮೂಲಕ ಇಂತಹ ಸಮಸ್ಯೆಗೆ ಫುಲ್‌ಸ್ಟಾಪ್ ನೀಡಬಹುದಾಗಿದೆ.
ಮತ್ತೊಂದು ವಿಚಾರವೆಂದರೆ ಕಾಳು ಮೆಣಸಿನ ಚಹಾ ಕ್ಯಾನ್ಸರ್ ರೋಗವನ್ನು ತಡೆಗಟ್ಟುತ್ತದೆ. ಮಾತ್ರವಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣ ಇದರಲ್ಲಿದೆ.
ಕಾಳು ಮೆಣಸಿನ ಕಷಾಯ ಕುಡಿಯುವುದರಿಂದ ಉರಿಯೂತ ನಿವಾರಿಸಬಹುದಾಗಿದೆ. ಅಷ್ಟೇ ಏಕೆ ಅಲರ್ಜಿ ಮತ್ತು ಅಸ್ತಮಾ ದೂರವಾಗುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಳು ಮೆಣಸು ನಿಯಂತ್ರಿಸುತ್ತ

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಳು ಮೆಣಸು ನಿಯಂತ್ರಿಸುತ್ತದೆ. ಹಾಗಾಗಿ ಇದನ್ನು ಕಷಾಯ ಮಾಡಿ ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನ ಸಿಗಲಿದೆ.

. ಹಾಗಾಗಿ ಇದನ್ನು ಕಷಾಯ ಮಾಡಿ ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನ ಸಿಗಲಿದೆ.

- Advertisement -

Related news

error: Content is protected !!