- Advertisement -
- Advertisement -
ಮಂಗಳೂರು: ಶ್ರೀ ಕ್ಷೇತ್ರ ಪೆರಾರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಬೇಟಿ ನೀಡಿದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ!! ಭರತ್ ವೈ ಶೆಟ್ಟಿ ಯವರು ದೈವ ದೇವರುಗಳ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಪಡುಪೆರಾರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಮಿತಾ ಶೆಟ್ಟಿ,ಉಪಾಧ್ಯಕ್ಷರಾದ ಸೇಸಮ್ಮ ಎಡಪದವು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನಿಲ್ ಸುಂಕದಕಟ್ಟೆ, ಮಂಗಳೂರು ನಗರ ಉತ್ತರ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕಾಶೀನಾಥ್ ಕಾಮತ್, ಪಡುಪೆರಾರ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶೇಖರ್ ಸಪಳಿಗ, ಮೂಡುಪೆರಾರ ಶಕ್ತಿ ಕೇಂದ್ರದ ಅಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಅರುಣ್ ಕೋಟಿಯನ್, ವಿದ್ಯಾ ಜೋಗಿ,ಜಯಂತ್, ವಾರ್ಡ್ ಬಿಜೆಪಿ ಅಧ್ಯಕ್ಷರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -