Thursday, June 18, 2026
spot_imgspot_img
spot_imgspot_img

ಪೆರ್ಲಂಪಾಡಿ: ಕಾಡಾನೆ ದಾಳಿಗೆ ಮಹಿಳೆ ಬಲಿ..!

- Advertisement -
- Advertisement -

ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಲ್ಲಿ ನಡೆದಿದೆ.

ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಮೃತ ಮಹಿಳೆಯ ವಿವರಗಳು ಮತ್ತು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!