Wednesday, June 17, 2026
spot_imgspot_img
spot_imgspot_img

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ರೈಲು ಹಳಿ ಮೇಲೆ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ರೈಲು ನಿಲ್ದಾಣ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಉಗಾರ ಗ್ರಾಮದ ಕುತಬುದ್ದಿನ ಇಮಾಮಸಾಬ ಶೇಖ (37) ಎಂಂದು ಗುರುತಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕುತುಬುದ್ದಿನ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಬೆಳಗಾವಿ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!