Thursday, October 10, 2024
spot_imgspot_img
spot_imgspot_img

ಉಡುಪಿ: ಸಿಡಿಲು ಬಡಿದು ವ್ಯಕ್ತಿ ಸಾವು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಉಡುಪಿ: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಸಿದ್ಧಾಪುರ ಗ್ರಾಮದ ಸುರೇಶ ಶೆಟ್ಟಿ (38) ಮೃತರು.

ಉಡುಪಿ ಜಿಲ್ಲೆಯ ಹಲವೆಡೆ ಇಂದು ಸಂಜೆ ಧಾರಕಾರ ಮಳೆಯಾಗಿದೆ. ಈ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಸುರೇಶ್ ಶೆಟ್ಟಿ ಗಂಭೀರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

- Advertisement -

Related news

error: Content is protected !!