Saturday, July 25, 2026
spot_imgspot_img
spot_imgspot_img

ಪೆರುವಾಯಿ ಆಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆ

- Advertisement -
- Advertisement -

ಭಾನುವಾರ ಪೆರುವಾಯಿಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆ ವಿಟ್ಲ: ಪೆರುವಾಯಿ ಘಟಕ ವಿಶ್ವ ಹಿಂದು ಪರಿಷತ್ ಬಜರಂಗದಳ, ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆ ಸಮಾರಂಭ ಸೆ. 20ರ ಭಾನುವಾರ ಪೆರುವಾಯಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದಲ್ಲಿ ನಡೆಯಲಿದೆ.

- Advertisement -

Related news

error: Content is protected !!