Thursday, May 16, 2024
spot_imgspot_img
spot_imgspot_img

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಭಾರೀ ಹೆಚ್ಚಳ

- Advertisement -G L Acharya panikkar
- Advertisement -

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಭಾರೀ ಹೆಚ್ಚಳವಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.50 ಪೈಸೆ ಹೆಚ್ಚಳ ಮಾಡಲಾಗಿದೆ.

ಅದೇ ರೀತಿ ಡೀಸೆಲ್ ಗೆ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. ಎರಡೂ ತೈಲ ಉತ್ಪನ್ನಗಳ ಮೇಲೆ ಕೃಷಿ ಸೆಸ್ ವಿಧಿಸಲಾಗಿದೆ.

ಈ ಮೂಲಕ ಆರ್ಥಿಕ ಸಂಪನ್ಮೂಲ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ದೇಶದಲ್ಲಿ ಎಲ್ಲ ಅಗತ್ಯ ವಸ್ತುಗಳ ದರದಲ್ಲಿ ಮತ್ತೆ ಹೆಚ್ಚಳವಾಗಲಿದೆ.

- Advertisement -

Related news

error: Content is protected !!