- Advertisement -
- Advertisement -

ಕಾಸರಗೋಡು: ಕಾಡು ಹಂದಿಗಳ ದಾಳಿಯಿಂದ ತಂದೆ ಮತ್ತು ಮಗ ಗಂಭೀರ ಗಾಯಗೊಂಡ ಘಟನೆ ಬೋವಿಕ್ಕಾನ ದಲ್ಲಿ ಆ. 23ಕ್ಕೆ ಮಂಗಳವಾರ ರಾತ್ರಿ ನಡೆದಿದೆ.
ಬೋವಿಕ್ಕಾನ ವ್ಯಾಪಾರಿ ಅಬ್ದುಲ್ಲ (57) ಹಾಗೂ ಪುತ್ರ ಫಝಲ್ ರಹಮಾನ್ (24) ಗಾಯಗೊಂಡವರು . ರಾತ್ರಿ ಅಂಗಡಿ ಮುಚ್ಚಿ ಸ್ಕೂಟರ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಮುದಲಪ್ಪಾರ ಎಂಬಲ್ಲಿ ಕಾಡು ಹಂದಿಗಳ ತಂಡವು ರಸ್ತೆ ಗಡ್ಡವಾಗಿ ಬಂದಿದ್ದು, ಇಬ್ಬರ ಮೇಲೆ ದಾಳಿ ನಡೆಸಿದೆ.

- Advertisement -