- Advertisement -
- Advertisement -
ವಿಟ್ಲ:ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ದಿನಾಂಕ 06-07-2020ನೇ ಸೋಮವಾರ ಬೆಳಿಗ್ಗೆ 9:00 ಗಂಟೆಗೆ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಶ್ರೀ ಸುಧಾಕರ ಶೆಟ್ಟಿ ಬೀಡಿನಮಜಲು, ಕುಳ ಇಡ್ಕಿದು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಶ್ರೀ ಗೋಕುಲದಾಸ್ ಭಕ್ತ, ಗ್ರಾಮ ಸಮೃದ್ದಿ ಅಧ್ಯಕ್ಷರು ಶ್ರೀ ಈಶ್ವರ ನಾಯ್ಕ್ ಮಿತ್ತೂರು, ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಶ್ರೀ ಚಿದಾನಂದ ಪೆಲತ್ತಿಂಜ, ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.
- Advertisement -