Tuesday, July 28, 2026
spot_imgspot_img
spot_imgspot_img

ಮೋದಿ ಹುಟ್ಟುಹಬ್ಬಕ್ಕೆ ಪ್ಲಾಸ್ಮಾ ದಾನ

- Advertisement -
- Advertisement -

ಪ್ರಧಾನಿ ನರೇಂದ್ರಮೋದಿಯವರ ಜನ್ಮದಿನದ ಅಂಗವಾಗಿ ಮಂಗಳೂರಿನ ಶಾಸಕ ಡಾ.ಭರತ್ ಶೆಟ್ಟಿಯವರು ದೇರಳ ಕಟ್ಟೆಯ ಕೆ. ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ತನ್ನ ಪ್ಲಾಸ್ಮ ದಾನ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಶಾಸಕರಿಗೆ ಕೊರೊನ ಪಾಸಿಟಿವ್ ಬಂದಿದ್ದು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದೀಗ ತನ್ನ ಪ್ಲಾಸ್ಮವನ್ನು ದಾನ ಮಾಡುವುದರ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮದಿನದ ಅಂಗವಾಗಿ ಸೇವಾ ಸಪ್ತಾಹದ ಪ್ರಯುಕ್ತ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಗುರುವಾರ ಪ್ಲಾಸ್ಮಾ ದಾನ ಮಾಡಿದ್ದೇನೆ.

Posted by Dr Bharath shetty on Thursday, 17 September 2020

- Advertisement -

Related news

error: Content is protected !!