- Advertisement -
- Advertisement -
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಇಂದು ಸ್ಫೋಟ ಸಂಭವಿಸಿದೆ.

ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬೆಳಿಗ್ಗೆ 11ರ ಸುಮಾರಿಗೆ ಸುಜಾಪುರ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪರಿಸ್ಥಿತಿ ಹತೋಟಿಗೆ ತರಲು ಅಗ್ನಿಶಾಮಕ ದಳ ನೇಮಿಸಲಾಗಿದೆ ಎನ್ನಲಾಗಿದೆ.


- Advertisement -