Friday, June 26, 2026
spot_imgspot_img
spot_imgspot_img

ಪ್ರಧಾನಿ ಮೋದಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ₹19,000 ಕೋಟಿ ಬಿಡುಗಡೆ: ರೈತರ ಖಾತೆಗೆ ನೇರವಾಗಿ ಹಣ ಜಮೆ

- Advertisement -
- Advertisement -

ನವದೆಹಲಿ: ಪಿಎಂ ಕಿಸಾನ್ ಯೋಜನೆಯ 8ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ವರ್ಚುವಲ್ ವಿಡಿಯೋ ಮೂಲಕ ಬಿಡುಗಡೆ ಮಾಡಿದ್ದಾರೆ. ವಿಡಿಯೋ ಸಂವಾದದ ಮೂಲಕ ಮೋದಿ ಹಣ ಬಿಡುಗಡೆ ಮಾಡಿದರು.

ಒಟ್ಟು 19,000 ಕೋಟಿ ರೂಪಾಯಿ ಹಣವನ್ನು ಪ್ರಧಾನಿ ಮೋದಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಬಿಡುಗಡೆ ಮಾಡಿದ್ದು ಇದರಿಂದ ದೇಶದ ಸುಮಾರು 9.5 ಕೋಟಿ ರೈತರಿಗೆ ಇದರ ಲಾಭವಾಗಲಿದೆ. ಯಾವೆಲ್ಲ ರೈತರು ಈ ಯೋಜನೆಯಡಿ ಫಲಾನುಭವಿಗಳಿದ್ದಾರೋ ಅವರ ಖಾತೆಗೆ ನೇರವಾಗಿ ಹಣ ಜಮೆಯಾಗಿದೆ.

- Advertisement -

Related news

error: Content is protected !!