Friday, April 19, 2024
spot_imgspot_img
spot_imgspot_img

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಮೋದಿ

- Advertisement -G L Acharya panikkar
- Advertisement -

ನವದೆಹಲಿ(ನ.14): ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ದೀಪಾವಳಿ ಶುಭಾಶಯ ಕೋರಿದ್ದಾರೆ. ದೀಪಾವಳಿಯಿಂದ ಜನರ ಸಂತೋಷ ಸಂಪತ್ತು, ಆರೋಗ್ಯ ವೃದ್ಧಿಸಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.

ಈ ಬಾರಿ ಕೂಡ ಪ್ರಧಾನಿ ಮೋದಿ ಸೈನಿಕರ ಜತೆ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ರಾಜಸ್ತಾನದ ಗಡಿಯಲ್ಲಿ ಮೋದಿ ಸೈನಿಕರ ಜತೆ ದೀಪಾವಳಿ ಆಚರಿಸಲಿದ್ದಾರೆ.

ದೀಪಾವಳಿ ಹಿನ್ನೆಲೆಯಲ್ಲಿ ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

- Advertisement -

Related news

error: Content is protected !!