- Advertisement -
- Advertisement -

ನವದೆಹಲಿ: ಮಹತ್ವದ ಬೆಳವಣಿಗೆ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ಅಮಿತ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಸಭೆ ನಡೆಸುತ್ತಿದ್ದಾರೆ.
ಅಘ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ವಿಚಾರವಾಗಿ ಮೋದಿ ಸಭೆ ನಡೆಸುತ್ತಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸುವುದು. ಜೊತೆಗೆ ಪಾಕ್ ಅಫ್ಘಾನಿಸ್ತಾನ ತಾಲಿಬಾನಿಗಳ ಪಾಲಾಗಲು ಪಾಕಿಸ್ತಾನ ಮಾಡಿರುವ ಸಹಾಯದ ಬಗ್ಗೆ ಮೋದಿ ಅವರು ಚರ್ಚೆ ನಡೆಸುತ್ತಿದ್ದಾರೆ ಅಂತಾ ವರದಿಯಾಗಿದೆ.





- Advertisement -