Thursday, August 6, 2026
spot_imgspot_img
spot_imgspot_img

ಪೊಲೀಸ್ ಕಾನ್ಸ್‌ಟೇಬಲ್ ಮನೋಹರ ಪಿ.ಸಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಮುಂಬಡ್ತಿಗೊಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆ

- Advertisement -
- Advertisement -

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಮನೋಹರ ಪಿ.ಸಿ ರವರು ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಮುಂಬಡ್ತಿಗೊಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ.

ಮನೋಹರ‌ ಪಿ ಸಿ ರವರು ಮೂಲತಃ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ನಿವಾಸಿಯಾಗಿದ್ದು, ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಮುಂಬಡ್ತಿಗೊಂಡು ಪುಂಜಾಲಕಟ್ಟೆ ಪೊಲೀಸ್ ಠಾಣೆಯಿಂದ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಈ ಹಿಂದೆ ಇವರು ಉಪ್ಪಿನಂಗಡಿ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಹಲವು ಪ್ರಮುಖ ಅಪರಾಧ ಪತ್ತೆ ಕಾರ್ಯದಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸಿದ್ದರು

- Advertisement -

Related news

error: Content is protected !!