Sunday, June 14, 2026
spot_imgspot_img
spot_imgspot_img

ಬಂಟ್ವಾಳ ಗ್ರಾಮಾಂತರ ಠಾಣೆಯ PSI ಖೀರಪ್ಪ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತಿದ್ದ ಸಬ್ ಇನ್ಸ್ಪೆಕ್ಟರ್ ಕೀರಪ್ಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಲತಃ ಕಾರವಾರದವರಾದ ಖೀರಪ್ಪ ರವರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.

ಬಂಟ್ವಾಳದಲ್ಲಿ ವಾಸವಿರುವ ತಮ್ಮ ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತಿದ್ದಾರೆ.

- Advertisement -

Related news

error: Content is protected !!