Sunday, May 5, 2024
spot_imgspot_img
spot_imgspot_img

ಪುತ್ತೂರು : ಚಿನ್ನಾಭರಣ ಕಳ್ಳತನಕ್ಕೆ ಸಂಬಂಧಿಸಿದ ಇಬ್ಬರ ಆರೋಪಿಯ ಪೈಕಿ ಓರ್ವನ ಬಂಧನ

- Advertisement -G L Acharya panikkar
- Advertisement -

ಪುತ್ತೂರು :ಪುತ್ತೂರು ನಗರದ ಬನ್ನೂರು ಆನೆಮಜಲು ಎಂಬಲ್ಲಿ ದಿನಾಂಕ 29.05.2023 ರಂದು ನಡೆದ ಚಿನ್ನಾಭರಣ ಮತ್ತು ಕಳ್ಳತನ  ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಕಳ್ಳನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

  6,90,500/- ಮೌಲ್ಯದ 152 ಗ್ರಾಂ ಚಿನ್ನಾಭರಣ ಹಾಗೂ ರೂ 50,000 ನಗದು ಕಳ್ಳತನ  ಪ್ರಕರಣಕ್ಕೆ ಸಂಬಂಧಿಸಿದಂತೆ ಅ.ಕ್ರ 43/2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ 02 ಜನ ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ದಿನಾಂಕ 29.07.2023 ರಂದು ತಮಿಳುನಾಡಿನಲ್ಲಿ ಬಂಧಿಸಿದ್ದು , ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲಿರುತ್ತಾನೆ. ಇನ್ನೋರ್ವ ಆರೋಪಿಯ ಪತ್ತೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!