Thursday, May 2, 2024
spot_imgspot_img
spot_imgspot_img

ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ನಿಧನ

- Advertisement -G L Acharya panikkar
- Advertisement -

ರಾಜ್ಯ ಅಪರಾಧ ದಾಖಲೆಗಳ ಬ್ಯೂರೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್ ಲಿಂಗರಾಜು(39) ಹೃದಯಾಘಾತದಿಂದ ಸಾವನ್ನಪ್ಪಿರುವ ನಡೆದಿದೆ.

ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಅವರು ಬುಧವಾರ ಬೆಂಗಳೂರಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿ ಖಾಸಗಿ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು. ಬೆಳಗ್ಗೆ ಎದೆನೋವು ಎಂದು ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

- Advertisement -

Related news

error: Content is protected !!