Friday, July 24, 2026
spot_imgspot_img
spot_imgspot_img

ಪೂಂಜಾಲಕಟ್ಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ; ಆರೋಪಿಯ ಬಂಧನ

- Advertisement -
- Advertisement -

ಪೂಂಜಾಲಕಟ್ಟೆ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28) ಎಂದು ಗುರುತಿಸಲಾಗಿದೆ.

ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದ. ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!