Tuesday, March 2, 2021

ವಿಟ್ಲ: ಪಾಪ್ಯುಲರ್ ಫ್ರಂಟ್ ಸಂಸ್ಥಾಪನಾ ದಿನಾಚರಣೆ

ವಿಟ್ಲ : ವಿಟ್ಲದ ಕೊಡಂಗಾಯಿ ಜಂಕ್ಷನ್ ನಲ್ಲಿ ಮೊದಲ ಬಾರಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಯುನಿಟ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.

- Advertisement -

MOST POPULAR

HOT NEWS

Related news

error: Content is protected !!