Tuesday, April 23, 2024
spot_imgspot_img
spot_imgspot_img

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಗೂ ಕೊರೊನಾ ಸೋಂಕು.

- Advertisement -G L Acharya panikkar
- Advertisement -

ಹುಬ್ಬಳ್ಳಿ: ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್​ ಜೋಶಿ ಗೆ ಕೊರೊನಾ ಸೊಂಕು ದೃಢಪಟ್ಟಿದೆ ಎಂದು ಫೇಸ್​​ಬುಕ್​, ಟ್ವೀಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

 ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದ್ದು, ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.‌

ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಸೇರಿದಂತೆ ಅನೇಕರಿಗೆ ಕೊರೊನಾ ಸೋಂಕು ತಗುಲಿದ್ದು, ಅದರಿಂದ ಅವರು ಗುಣಮುಖರಾಗಿದ್ದಾರೆ.

- Advertisement -

Related news

error: Content is protected !!