Friday, May 3, 2024
spot_imgspot_img
spot_imgspot_img

ಉಡುಪಿ : ತನ್ನ ಹಿತೈಷಿಗಳಿಗೆ, ಬೆಂಬಲಿಗರಿಗೆ ಧನ್ಯವಾದ ಸಲ್ಲಿಸಿದ ಪ್ರಮೋದ್ ಮಧ್ವರಾಜ್.!

- Advertisement -G L Acharya panikkar
- Advertisement -

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಗಳಲ್ಲೊಬ್ಬರಾದ ಪ್ರಮೋದ್ ಮಧ್ವರಾಜ್ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ತನ್ನ ಎಲ್ಲಾ ಬೆಂಬಲಿಗರಿಗೆ ಮತ್ತು ಹಿತೈಷಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಟಿಕೆಟ್ ಫೈನಲ್ ಆದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿಅವರು, ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಚುನಾವಣೆಯ ಸಮಯದಲ್ಲಿ ಪಕ್ಷದ ನಿರ್ದೇಶನದಂತೆ ಪಕ್ಷಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

- Advertisement -

Related news

error: Content is protected !!