Saturday, January 25, 2025
spot_imgspot_img
spot_imgspot_img

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಥಿತಿ ಗಂಭೀರ

- Advertisement -
- Advertisement -

ನವದೆಹಲಿ: ಕೊರೊನಾ ಸೋಂಕು ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭಿಸಿದೆ. ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆದುಳಿನಲ್ಲಿ ರಕ್ತ ಹೆಪ್ಪಯಗಟ್ಟಿದ ಹಿನ್ನಲೆಯಲ್ಲಿ ಸೋಮವಾರ ಮೆದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!