- Advertisement -
- Advertisement -



ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ನಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ.
ಇವಳು ಆಶಾ ಮತ್ತು ಗಿರೀಶ್ ಶೆಟ್ಟಿ ಇವರ ಸುಪುತ್ರಿಯಾಗಿದ್ದು ಇವರಿಗೆ ಸೆನ್ಸಾಯಿ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ಸುರೇಶ್, ದಿಲೀಪ್, ರೋಹಿತ್ S N, ನಿಖಿಲ್ K T, ನಿವೇದಿತಾ, ರೋಶಿನಿ ತರಬೇತಿಯನ್ನು ನೀಡಿರುತ್ತಾರೆ.
- Advertisement -








