Tuesday, June 16, 2026
spot_imgspot_img
spot_imgspot_img

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಕೊಲೆ: ಹತ್ಯೆಗೈದ ಸ್ಥಳದಲ್ಲಿ ಆರೋಪಿಗಳ ಸ್ಥಳ ಮಹಜರು

- Advertisement -
- Advertisement -

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಾದ ಶಿಹಾಬ್, ರಿಯಾಜ್, ಬಶೀರ್ ರನ್ನು ಪೊಲೀಸರು ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದರು.

ಪ್ರವೀಣ್ ನಡೆಸುತ್ತಿದ್ದ ಮಾಸ್ತಿಕಟ್ಟೆಯಲ್ಲಿರುವ ಅಕ್ಷಯ ಚಿಕನ್ ಸೆಂಟರ್‌ ಬಳಿಯೇ ಕೊಲೆ ನಡೆದಿತ್ತು. ಇದೀಗ ಕೊಲೆ ನಡೆಸಿದ ಕುರಿತು ಆರೋಪಿಗಳ ಸ್ಥಳ ಮಹಜರು ಡಿವೈಎಸ್ಪಿ ಗಾನ.ಪಿ ಕುಮಾರ್ ನೇತೃತ್ವದಲ್ಲಿ ನಡೆದಿದೆ.

- Advertisement -

Related news

error: Content is protected !!