Tuesday, April 30, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫಿಕ್ ನ ಸಹೋದರನಿಂದ ಹಿಂದೂ ಯುವಕನಿಗೆ ಬೆದರಿಕೆ ಕರೆ; ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರ ಜಮಾವಣೆ

- Advertisement -G L Acharya panikkar
- Advertisement -

ಬೆಳ್ಳಾರೆ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸಫ್ರಿದ್ ಎಂಬಾತನಿಂದ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ.

ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಇಂದು ಬೆಳಿಗ್ಗೆ ಬೆಳ್ಳಾರೆಯಲ್ಲಿ ನಡೆದಿದೆ..

- Advertisement -

Related news

error: Content is protected !!