Sunday, June 29, 2025
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಕೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ.

ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.
ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್​ಗೆ ಮನ್ಸೂರ್, ರಿಯಾಜ್​ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ಜೂ.3ರಂದು ಮುಂಬೈ ಏರ್​​ಪೋರ್ಟ್​ನಲ್ಲಿ ರಿಯಾಜ್​ ಬಂಧಿಸಲಾಗಿತ್ತು.

.

- Advertisement -

Related news

error: Content is protected !!