Tuesday, June 16, 2026
spot_imgspot_img
spot_imgspot_img

ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಅಮರನಾಥದಲ್ಲಿ ಪ್ರಾರ್ಥನೆ

- Advertisement -
- Advertisement -
vtv vitla

ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸಹೋದರಿ ಸೌಜನ್ಯಳಿಗೆ ನ್ಯಾಯ ಸಿಗಬೇಕೇಂದು ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾಶ್ಮೀರದ ಅಮರನಾಥ ಯಾತ್ರೆಯಲ್ಲಿ ಇರುವ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪುತ್ತೂರು ಜಿಲ್ಲೆಯ ಕಾರ್ಯಕರ್ತರು ಕುಮಾರಿ ಸೌಜನ್ಯಳ ಹತ್ಯೆ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ಸಿಗಬೇಕು ಹಾಗೂ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಿದರು.

- Advertisement -

Related news

error: Content is protected !!