Sunday, June 7, 2026
spot_imgspot_img
spot_imgspot_img

ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ

- Advertisement -
- Advertisement -

ಇಸ್ರೇಲ್-ಇರಾನ್ ನಡುವಿನ ಸಂಘರ್ಷಕ್ಕೆ ಈಗ ಅಮೆರಿಕ ಎಂಟ್ರಿ ಆಗಿರುವುದು ಜಾಗತಿಕ ಉದ್ವಿಗ್ನತೆ ಹೆಚ್ಚಿಸಿದೆ. ಇರಾನ್ ಮೇಲೆ ಅಮೆರಿಕ ವಾಯುದಾಳಿ ಬಳಿಕ ಷೇರು ಮಾರುಕಟ್ಟೆ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಅಮೆರಿಕ ಮಧ್ಯಪ್ರವೇಶದಿಂದಾಗಿ ಕಚ್ಚಾ ತೈಲ ಬೆಲೆಯು ಸುಮಾರು 120 ಡಾಲರ್‌ಗಳಿಗೆ ಏರಿಕೆಯಾಗುವ ಸಾಧ್ಯತೆಯಿದೆ. ಜೊತೆಗೆ ಚಿನ್ನದ ಬೆಲೆಯು ಏರಿಕೆಯಾಗಬಹುದ.ಸೋಮವಾರ (ಜೂ.23) ಎಂದು ಷೇರು ಮಾರುಕಟ್ಟೆ ತೆರೆದ ಬಳಿಕ ವಾರದ ಮೊದಲ ವಹಿವಾಟಿನಲ್ಲಿ ಇದರ ಪರಿಣಾಮ ಕಂಡುಬರುತ್ತದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

- Advertisement -

Related news

error: Content is protected !!