Tuesday, December 3, 2024
spot_imgspot_img
spot_imgspot_img

ಕನ್ನಡಿಗರಿಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

- Advertisement -
- Advertisement -

ಹೊಸದಿಲ್ಲಿ: ಇಂದು ಎಲ್ಲೆಡೆ ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಕನ್ನಡದ ಜನೆತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ಶುಭಾಶಯವನ್ನು ಕನ್ನಡದಲ್ಲಿಯೇ ಪೋಸ್ಟ್ ಮಾಡಿರುವ ಅವರು, ‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ”, ಎಂದು ತಿಳಿಸಿದ್ದಾರೆ. “ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ’ ಶುಭಹಾರೈಸಿದ್ದಾರೆ.

- Advertisement -

Related news

error: Content is protected !!