Saturday, June 28, 2025
spot_imgspot_img
spot_imgspot_img

ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಭರ್ಜರಿ ಗೆಲುವು

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಜಯಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ 1,52,513 ಮತಗಳ ಮುನ್ನಡೆಯೊಂದಿಗೆ ಮೋದಿ ಗೆಲುವು ಸಾಧಿಸಿದ್ದಾರೆ. ಅಂಚೆ ಮತ ಎಣಿಕೆ ಆರಂಭವಾದಗಿನಿಂದಲೂ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಪ್ರಧಾನಿ ಮೋದಿ ಗೆಲುವಿನತ್ತ ಧಾವಿಸಿದ್ದಾರೆ.

- Advertisement -

Related news

error: Content is protected !!