Saturday, June 6, 2026
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಖಾಸಗಿ ಬಸ್ಸು:

- Advertisement -
- Advertisement -

ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ  ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ.

ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ರಭಸಕ್ಕೆ ಬಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡವಾಗಿ ಬಿದ್ದಿದ್ದು, ಪರಿಣಾಮ ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ. ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ಲಭಿಸಿದೆ.

- Advertisement -

Related news

error: Content is protected !!