- Advertisement -
- Advertisement -




ಮುಡಿಪು : ಸ್ಟೇರಿಂಗ್ ತುಂಡಾಗಿ ಖಾಸಗಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮುಡಿಪು ಬಳಿ ನಡೆದಿದೆ.
ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿಪು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ತಾಂತ್ರಿಕ ಅಪಘಾತದ ಸಂದರ್ಭ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ ಸಿಬ್ಬಂದಿಗಳು, ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
- Advertisement -