Saturday, June 28, 2025
spot_imgspot_img
spot_imgspot_img

ಮಂಗಳೂರಿನಲ್ಲಿ ಸಂಸ್ಕರಿಸಿದ ಮಾನವ ಅಸ್ತಿಗಳು ಪತ್ತೆ

- Advertisement -
- Advertisement -

ಮಂಗಳೂರು: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ತಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ತಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದೆ. ಈ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು ಅಸ್ತಿಗಳು ತುಂಬಿದ್ದ ಲಕೋಟೆಯನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!