- Advertisement -
- Advertisement -




ಮಂಗಳೂರು: ಸಮಾಜ ಸೇವೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಟ್ಲದ ವಿ.ಎನ್ ಸುದರ್ಶನ್ ಪಡಿಯಾರ್ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದರು.
ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಜಿಲ್ಲೆ 317 D ಇದರ ಜಿಲ್ಲಾ ಸಂಪರ್ಕ ಅಧಿಕಾರಿಯಾದ ವಿ.ಎನ್ ಸುದರ್ಶನ್ ಪಡಿಯಾರ್ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದರು.
- Advertisement -








