




ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ವತಿಯಿಂದ ದಿನಾಂಕ 19/11/2025 ರಂದು ಪುತ್ತೂರಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಭ್ಧಿ ಅಂಗವಾಗಿ ಜಿಲ್ಲಾಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿಟ್ಲ ಮಹಾಶಕ್ತಿ ಕೇಂದ್ರದಲ್ಲಿ ನಡೆಯಿತು.
ವಿಟ್ಲ ಬಿಜೆಪಿ ಕಛೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಎಂಎಲ್ ಸಿ ಕಿಶೋರ ಕುಮಾರ್ ಬೋಟ್ಯಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲಜಿಲ್ಲಾ ಪ್ರದಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾದ್ಯಕ್ಷ ಸುನಿಲ್ ಬಿಜೆಪಿ ಮಂಡಲ ಅದ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡ ಆರ್ ಸಿ ನಾರಾಯಣ,ಹರೀಶ್ ವಿಟ್ಲ ಪಟ್ಟಣ ಪಂಚಾಯಿತಿ ಅದ್ಯಕ್ಷ ಕರುಣಾಕರ ನಾಯ್ತೊಟ್ಟು, ನರಸಪ್ಪ ಪೂಜಾರಿ , ಅರುಣ್ ವಿಟ್ಲ,ವಿಟ್ಲ ಬಿಜೆಪಿ ಮಹಾಶಕ್ತಿಕೇಂದ ಅಧ್ಯಕ್ಷ ಉದಯ ಅಲಂಗಾರು,ಶ್ರೀಕೃಷ್ಣ ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡ ಆರ್ ಸಿ ನಾರಾಯಣ,ಹರೀಶ್ ವಿಟ್ಲ ಪಟ್ಟಣ ಪಂಚಾಯಿತಿ ಅದ್ಯಕ್ಷ ಕರುಣಾಕರ ನಾಯ್ತೊಟ್ಟು, ಜಗನ್ನಾಥ ಕಾಸರಗೋಡು, ಅರುಣ್ ವಿಟ್ಲ,ವಿಟ್ಲ ಬಿಜೆಪಿ ಮಹಾಶಕ್ತಿಕೇಂದ ಅಧ್ಯಕ್ಷ ಉದಯ ಅಲಂಗಾರು,ಶ್ರೀಕೃಷ್ಣ ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.








