Tuesday, July 28, 2026
spot_imgspot_img
spot_imgspot_img

ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ

- Advertisement -
- Advertisement -

ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ (ವಿಷ್ಣುನಗರ) ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನದ ಜಾತ್ರಾ ಮಹೋತ್ಸವ ಫ್ರೆ 12 ಮತ್ತು 13 ರಂದು ನಡೆಯಲಿದೆ.ಫ್ರೆ 12 ರಂದು ಪೂರ್ವಾಹ್ನ ಗಂಟೆ 8.30ಕ್ಕೆ : ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಮೂಲಸ್ಥಳ ಕುಂಡಡ್ಕ ಬದಿಕೆರೆಯಿಂದ ಕಲಶ ತರುವುದು, ಪೂರ್ವಾಹ್ನ ಗಂಟೆ 9.00ಕ್ಕೆ : ಕಂಪ ಬನತ್ತಡಿ ಶ್ರೀ ನಾಗದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ಹಾಲು ಅಭಿಷೇಕ, ತಂಬಿಲ ಮತ್ತು ಆಶ್ಲೇಷ ಬಲಿ ನಡೆಯಲಿದೆ.

ಪೂರ್ವಾಹ್ನ ಗಂಟೆ 9.00ಕ್ಕೆ : ನವಕ ಪ್ರಧಾನ ಕಲಶ, ಗಣಪತಿ ಹೋಮ,ಪೂರ್ವಾಹ್ನ ಗಂಟೆ 9.30ಕ್ಕೆ : ಮಾತೆಯರಿಂದ ಕುಂಕುಮಾರ್ಚನೆಮಧ್ಯಾಹ್ನ ಗಂಟೆ 12.00ಕ್ಕೆ : ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.ಸಂಜೆ ಗಂಟೆ 5.00ಕ್ಕೆ : ಡೆಚ್ಚಾರು ಮಲರಾಯ ದೈವದ ಭಂಡಾರ ಮನೆಯಿಂದ ಮಲರಾಯ ದೈವದ ಭಂಡಾರ ಹೊರಡುವುದುಸಂಜೆ ಗಂಟೆ 6.00ಕ್ಕೆ : ಶ್ರೀ ದುರ್ಗಾಪೂಜೆರಾತ್ರಿ ಗಂಟೆ 7.00ಕ್ಕೆ : ಮಲರಾಯ ದೈವದ ಭಂಡಾರ ದೇವಸ್ಥಾನಕ್ಕೆ ಆಗಮನ ನಿತ್ಯಪೂಜೆ, ಶ್ರೀ ರಂಗಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ ಗಂಟೆ 8.30ಕ್ಕೆ : ಶ್ರೀ ದೇವರ ಬಲಿ ಉತ್ಸವ, ಕಟ್ಟೆಪೂಜೆ ನಡೆಯಲಿದೆ.ಸಂಜೆ ಗಂಟೆ 6.00ಕ್ಕೆ :ಯಕ್ಷನಂದನ ಕಲಾ ಸಂಘ ಗೋಕುಲನಗರ ಕ್ಕೊಲ ಇಲ್ಲಿಯ ಹಿರಿಯ ವಿದ್ಯಾರ್ಥಿಗಳಿಂದಏಕಾದಶಿ ದೇವಿ ಮಹಾತ್ಮ ಯಕ್ಷಗಾನ ಬಯಲಾಟ ನಡೆಯಲಿದೆ.

- Advertisement -

Related news

error: Content is protected !!