Monday, July 7, 2025
spot_imgspot_img
spot_imgspot_img

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.25) ಮಂಗಳವಾರದ ಕಾರ್ಯಕ್ರಮ

- Advertisement -
- Advertisement -

ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇ ಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ.

ಮಾ. 25 ರಂದು ಮಧ್ಯಾಹ್ನ ಗಂಟೆ 11-00 ರಿಂದ : ಭಜನೆ,12-00 ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಗಂಟೆ 6-00 ರಿಂದ ಭಜನೆ, ರಾತ್ರಿ 7-00 ಕ್ಕೆ ವಿಟ್ಲ ಶ್ರೀ ಮಹತೋಭಾರ ಪಂಚಲಿಂಗೇಶ್ವರ ದೇವರ ಭೇಟಿ, ರಾತ್ರಿ 8-00 ರಿಂದ : ಅನ್ನಸಂತರ್ಪಣೆ ನಡೆಯಲಿದೆ.

- Advertisement -

Related news

error: Content is protected !!